ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿಯಲ್ಲಿ ಲಾರಿ ಹರಿದು ಪಾದಚಾರಿ ಮಹಿಳೆ ಸಾವು:ಪ್ರಕರಣ ದಾಖಲು

ಭದ್ರಾವತಿ:ನಗರದ ಕೋರ್ಟ್ ಮುಂಭಾಗದ ರಸ್ತೆಯಲ್ಲಿ ಅಪಘಾತ ಸಂಭವಿಸಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ಮಹಿಳೆಯನ್ನು ಹೊಸಮನೆ ನಿವಾಸಿ ವಿಜಯಲಕ್ಷ್ಮೀ (70) ಎಂದು ಗುರುತಿಸಲಾಗಿದೆ.ಇವರು ಕೆಲಸದ ನಿಮಿತ್ತ ಕೋರ್ಟ್ ಮುಂಭಾಗದ ಕನಕಮಂಟಪ ಹಿಂಭಾಗದ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆ ಕುರಿತಂತೆ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ