ಶಿವಮೊಗ್ಗ:ಕರ್ನಾಟಕ ಸರ್ಕಾರದ ಐತಿಹಾಸಿಕ 05
ಗ್ಯಾರಂಟಿ ಯೋಜನೆಗಳಾದ ಶಕ್ತಿ,ಗೃಹ ಜ್ಯೋತಿ,
ಅನ್ನಭಾಗ್ಯ,ಗೃಹಲಕ್ಷ್ಮೀ ಮತ್ತು ಯುವ
ನಿಧಿ ಯೋಜನೆಗಳ ಅನುಷ್ಠಾನ ಜಿಲ್ಲಾ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ
ಸಿ.ಎಸ್.ಚಂದ್ರ ಭೂಪಾಲರವರು
ಕರ್ನಾಟಕ ಸರ್ಕಾರದ ಆದೇಶದಂತೆ ಶುಕ್ರವಾರ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ
ಅಪರ ಜಿಲ್ಲಾಧಿಕಾರಿಗಳಾದ ಸಿದ್ಧ
ಲಿಂಗರೆಡ್ಡಿ ಅವರಿಂದ ಜಿಲ್ಲಾಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರವನ್ನು
ಸ್ವೀಕರಿಸಿದರು.ಈ ಸಂದರ್ಭದಲ್ಲಿ
ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಉಪಾ
ಧ್ಯಕ್ಷರಾದ ಆರ್.ಶಿವಣ್ಣ ಸದಸ್ಯರಾದ
ಯು.ಶಿವಾನಂದ ಮತ್ತು ಶಿವಮೊಗ್ಗ
ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಂ.ಮಧು ರವರು
ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.