ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾವಪೂರ್ಣ ಶ್ರದ್ದಾಂಜಲಿ

ರಾಯಚೂರು:ಶ್ರೀ ಆತ್ಮನಾಂದ ಮಹಾಸ್ವಾಮಿಗಳು ವಾಲ್ಮೀಕಿ ಗುರುಪೀಠ ಉಸ್ಕಿಹಾಳ್ ಮಸ್ಕಿ ತಾಲೂಕು ರಾಯಚೂರ್ ಜಿಲ್ಲೆ ಅವರ ಮಾತೋ ಶ್ರೀ ಶ್ರೀಲಿಂllದುರಗಮ್ಮ ಗಂಡ ಸಹದೇವಪ್ಪ ಉಸ್ಕಿಹಾಳ್ ರವರು ಲಿಂಗೈಕರಾಗಿದ್ದಾರೆ.ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.ದಿ 21-03-2024 ರಂದು ಸಾಯಂಕಾಲ 04 ಘಂಟೆ ಉಸ್ಕಿಹಾಳ್ ಗ್ರಾಮದ ರುದ್ರ ಭೂಮಿಯಲ್ಲಿ ಅಂತ್ಯ ಕ್ರಿಯೆ ಜರುಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ