ತುಮಕೂರಿನಲ್ಲಿ ಲೋಕಸಭಾಚುನಾವಣೆ ದಿನಾಂಕ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ವೀಕೃತವಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಬಾಕಿ ಉಳಿಸಿಕೊಳ್ಳದೆ ಕೂಡಲೇ ವಿಲೀವಾರಿ ಮಾಡಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣು ಅಧಿಕಾರಿಗಳಿಗೆ ಸೂಚನೆ ನೀಡಿದರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಪತ್ತೆ ಕಾರ್ಯಾಚರಣೆಯನ್ನು ಚುರುಕು ಗೊಳಿಸಬೇಕು ಎಂದರೂ.
ವರದಿ-ಕರಿಯಣ್ಣ.ಕೆ.ಟಿ