ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ವಡಗೇರಾ:ಇಂದು ವಡಗೇರಾ ತಹಶೀಲ್ದಾರ ಕಾರ್ಯಾಲಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು ಸಂಜು ಕುಮಾರ್ ಬನ್ನಯ್ಯ ಸ್ವಾಮಿ ಸ್ಥಾವರ ಮಠ ರಾಚಯ್ಯ ಸ್ವಾಮಿ ರಾಜು ಹಿರೇಮಠ ರವಿ ನಿಲ್ಲಹಳ್ಳಿ ವಿದ್ಯಾಧರ್ ಜಾಕ ಶರಣು ಜಡಿ ನಿಂಗು ಕುರ್ಕಳ್ಳಿ ಮರ್ಲಿಂಗ ಗೋನಲ್ ತಿರುಮಲ ಮಮ್ಮದ್ ಅಶೋಕ್ ಚಿನ್ನೆ ಬೀರಪ್ಪ ಜಡಿ ವೆಂಕಟೇಶ್ ಇಟಿಗಿ ಹೊನ್ನಪ್ಪ ದಾಳಿ ಗೊಂದನೂರ್ ಮತ್ತು ಉಪಸ್ಥಿತರಿದ್ದರು.

ವರದಿ: ಶಿವರಾಜ್ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ