ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಬ್ಬ ವಿದ್ಯಾರ್ಥಿನಿ ಡಿಬಾರ್ ಹಾಗೂ ಒಬ್ಬ ಶಿಕ್ಷಕರ ಅಮಾನತು

ವಿಜಯಪುರ:ಇಂದು ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು ಇಂಡಿ ನಗರದಲ್ಲಿ ಎಂಟು ಪರೀಕ್ಷಾ ಕೇಂದ್ರಗಳು ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭವಾಗಿದ್ದವು.ಇಂಡಿ ನಗರದ ಸಾಯಿ ಪಬ್ಲಿಕ್ ಪರೀಕ್ಷಾ ಕೇಂದ್ರಕ್ಕೆ ಮಧ್ಯಾಹ್ನ 12 ಗಂಟೆಗೆ ಭೇಟಿ ನೀಡಿದ ಕಂದಾಯ ಉಪ ವಿಭಾಗ ಅಧಿಕಾರಿಗಳಾದ ಶ್ರೀ ಅಭಿದ್ ಗದ್ಯಾಳ ರವರು ನಕಲು ಮಾಡುತ್ತಿದ್ದ ಒಬ್ಬ ವಿದ್ಯಾರ್ಥಿನಿಯನ್ನು ಡಿಬಾರ್ ಮಾಡಿದ್ದಾರೆ ಹಾಗೂ ಪರೀಕ್ಷಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚೋರಗಿಯ ಶಿಕ್ಷಕರಾದ ಶ್ರೀ ರಾಜಶೇಖರ ಬಂಡೆ ಇವರನ್ನು ಅಮಾನತುಗೊಳಿಸಿದ್ದಾರೆ.ಅವರ ಮೇಲೆ ಸೂಕ್ತ ಕ್ರಮಕ್ಕಾಗಿ ಡಿ ಡಿ ಪಿ ಐ ಅವರಿಗೆ ಪತ್ರ ಬರೆದಿದ್ದಾಗಿ ಮಾಧ್ಯಮಕ್ಕೆ ತಿಳಿಸಿದರು.

ವರದಿ-ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ