ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಜೋಳ ಖರೀದಿ ಕೇಂದ್ರವನ್ನು ತೆರಯಲಾಗಿದೆ.ರೈತರು ತಮ್ಮ ಜೋಳವನ್ನು ಟ್ರ್ಯಾಕ್ಟರನಲ್ಲಿ ತುಂಬಿಕೊಂಡು ಬಂದು ಎಪಿಎಂಸಿಯನ್ನು ಕಾಯುವ ಪರಿಸ್ಥಿತಿ ಎದುರಾಗಿದೆ ಕಾರಣ ಕೇಳಿದರೆ ಖಾಲಿ ಚೀಲ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.ಕಳೆದ ನಾಲ್ಕು ಐದುದಿನಗಳಿಂದ ಇದೇ ಮಾತನ್ನು ಹೇಳುತ್ತಿದ್ದಾರೆ ಇದರ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ರೈತರು ಒತ್ತಾಯಿಸಿದ್ದಾರೆ.
