ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡಬೇಕು:ಗೃಹ ಸಚಿವ ಪರಮೇಶ್ವರ

ತುಮಕೂರು:ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರು ಸಮಾಜಕ್ಕೆ ಬಹು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಅವರು ಯಾವಾಗಲೂ ಗಾಂಧೀಜಿಯವರ “ಸಾಮಾನ್ಯ ಜನರು ಪ್ರಜ್ಞಾವಂತರಾದರೆ ದೇಶದ ಅಭಿವೃದ್ಧಿ ಸಾಧ್ಯ” ಎಂಬ ಮಾತಿನಂತೆ,ಈ ದಿಸೆಯಲ್ಲಿ ದೇಶದಲ್ಲಿ ಅತಿ ದೊಡ್ಡ ಶಿಕ್ಷಣ ಕ್ರಾಂತಿಯನ್ನು ಮಾಡಿದ್ದಾರೆ ಶ್ರೀಗಳಿಗೆ ಭಾರತ ರತ್ನ ಬೇಕಿಲ್ಲ ಆದರೆ ಅವರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನ ಪರಿಗಣಿಸಿ ಕೇಂದ್ರ ಸರ್ಕಾರ ಅವರಿಗೆ ಭಾರತ ರತ್ನ ನೀಡಬೇಕು ಎಂದು ಗೃಹ ಸಚಿವ ಪರಮೇಶ್ವರ ನಗರದಲ್ಲಿ ತಿಳಿಸಿದರು.

ವರದಿಗಾರರು ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ