ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ:ಸಿಎಂ ಸಿದ್ದರಾಮಯ್ಯ

ಮೈಸೂರು:ಪ್ರಚಾರದ ಸಂದರ್ಭದಲ್ಲಿ ಚುನಾವಣೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ,ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ 83 ವಯಸ್ಸು ಆದ ಮೇಲೆ ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಹೀಗಾಗಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿಯನ್ನು ಘೋಷಣೆಸುತ್ತೇನೆ ಎಂದ ಸಿಎಂ,”ಚುನಾವಣೆ ನಿವೃತ್ತಿ ಘೋಷಿಸಿದ ಮುಖ್ಯಮಂತ್ರಿ”…! ಮುಂದಿನ 4 ವರ್ಷಕ್ಕೆ ನನಗೆ 83 ವಯಸ್ಸು ಆಗಿಬಿಡುತ್ತದೆ, ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತದೆ,ಅದಕ್ಕಾಗಿ ಚುನಾವಣೆ ರಾಜಕಾರಣ ಸಾಕು ಎಂದು ಕೊಂಡಿದ್ದೇನೆ,ಮುಂದಿನ ಚುನಾವಣೆ ನಾನು ಸ್ಪರ್ಧೆ ಮಾಡಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು ಜನರು ಪ್ರೀತಿಯಿಂದ ಮತ್ತೆ ಸ್ಪರ್ಧೆ ಮಾಡಿ ಅಂತ ಹೇಳಿದ್ರು, ಆದರೆ ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ ಎಂದರು.

ವರದಿ-ಧರಿಯಪ್ಪ ಎಲ್ ಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ