ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ 117 ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡಗುಂಡ ಗ್ರಾಮದ ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳಿಂದ ಸಿದ್ಧಗಂಗೆಯ ಶಿವಯೋಗಿ,ತ್ರಿವಿಧ ದಾಸೋಹಿ,ನಡೆದಾಡಿದ ದೇವರು,ಕಾಯಕ ಯೋಗಿ,ಕರ್ನಾಟಕ ರತ್ನ, ಅಭಿನವ ಬಸವಣ್ಣ,ಪದ್ಮ ಭೂಷಣ,ವಿಶ್ವ ರತ್ನ,ಶತಾಯುಷಿ ಶ್ರೀ ಮನ್ನಿರಂಜನ ಪ್ರಣವ ಸ್ವರೂಪಿ ಪರಮಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ 117 ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ದಂಡಗುಂಡ ಗ್ರಾಮದ ಸಿದ್ಧಗಂಗಾ ಮಠದಲ್ಲಿ ಹಳೆಯ ವಿದ್ಯಾರ್ಥಿಯಾದ ಶ್ರೀಮತಿ ಮಲ್ಲಮ್ಮ ಮತ್ತು ಶ್ರೀ ದಿವಂಗತ ಮಲ್ಲಣ್ಣ ಕೋರೆಯವರ ಸುಪುತ್ರನಾದ ಸಿದ್ದಲಿಂಗ ಕೋರೆಯವರಿಗೆ ಸರ್ಕಾರಿ ಉದ್ಯೋಗ ಪಡೆದಕ್ಕಾಗಿ ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗಿಯಾದ ಶ್ರೀ ಮಠದ ವಿದ್ಯಾರ್ಥಿಗಳು:
ಸೋಮು ದಂಡಗುಂಡ,
ಮೋನಪ್ಪ ದೊಡ್ಮನಿ
ಬಸಣ್ಣ ಬಂಕಲಗಿ
ಮೌನೇಶ್ ಅಳಬೋ
ಸಿದ್ದಲಿಂಗ ಕೋರೆ
ಮಲ್ಲು ಆಡಕಾಯಿ ಗ್ರಾಮದ ಹಿರಿಯರು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮ ನಂತರ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

ವಾರದಿ ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ