ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕರ್ನಾಟಕದಲ್ಲಿ ಮತ್ತೊಂದು ಘೋರ ದುರಂತ

ವಿಜಯಪುರ:ಎರಡು ವರ್ಷದ ಬಾಲಕ ಆಟವಾಡುತ್ತಾ ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾನ್ ಗ್ರಾಮದಲ್ಲಿ
ನಡೆದಿದೆ ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ,ಪೊಲೀಸ್,ತಾಲೂಕು ಆಡಳಿತಾಧಿಕಾರಿಗಳು ದೌಡಾಯಿಸಿದ್ದು,ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.ಜಮೀನಿನಲ್ಲಿ ಶಂಕರಪ್ಪ ಮುಜಗೊಂಡ ಬೋರ್​ವೆಲ್ ಕೊರೆಸಿದ್ದರು ಸುಮಾರು 500 ಅಡಿ ಆಳ ಕೊರೆಸಲಾಗಿತ್ತು.ಆದ್ರೆ ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದರು.ಇದೀಗ ಶಂಕರಪ್ಪ ಮುಜಗೊಂಡ ಮೊಮ್ಮಗ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದಾನೆ.ಸುಮಾರು 15ರಿಂದ 20 ಅಡಿ ಆಳದಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದ್ದು, ಇದೀಗ ಆ್ಯಕ್ಸಿಜನ್​​ ವ್ಯವಸ್ಥೆ ಮಾಡಲಾಗಿದೆ.

ಇನ್ನು ವಿಷಯ ತಿಳಿದಯುತ್ತಿದ್ದಂತೆಯೇ ಸ್ಥಳದಲ್ಲಿ ಜನರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ಇತ್ತ ಸಾತ್ವಿಕ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ವರದಿ-ಧರಿಯಪ್ಪ ಎಲ್ ಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ