ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮುದ್ದಹನುಮೇಗೌಡರನ್ನು ಬೆಂಬಲಿಸಿ

ದಲಿತ ಸಮುದಾಯ ತುಮಕೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೆಗೌಡರನ್ನು ಬೆಂಬಲಿಸುವಂತೆ ಮತ್ತು ಚುನಾವಣೆ ನಂತರ ಸರ್ಕಾರದ ನಾಮಿನಿಗಳನ್ನು ಮಾದಿಗ ಸಮುದಾಯಕ್ಕೆ ನೀಡುವಂತೆ ಶಾಸಕರಿಗೆ ಮತ್ತು ಜಿಲ್ಲೆಯ ಮುಖಂಡರಿಗೆ ಒತ್ತಾಯಿಸಿದರು ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿದ ನರಸಿಂಹಯ್ಯ ಜಿಲ್ಲೆಯಲ್ಲಿ ಮಾದಿಗ ಸಮುದಾಯ ಹೆಚ್ಚಾಗಿದ್ದು ಈ ಬಾರಿ ತುಮಕೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ವರದಿಗಾರರು:ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!