ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನಬಿಸಾಬ ಕುಷ್ಟಗಿ ನೇಮಕ

ಕೊಪ್ಪಳ:ಬಿಜೆಪಿ ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ.ಅನಿಲ್ ಥಾಮಸ್ ರವರು ಕುಷ್ಟಗಿ ನಗರದ ನಬಿಸಾಬ ಕುಷ್ಟಗಿಯವರನ್ನು ಬಿಜೆಪಿ ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಿದ್ದಾರೆ. ಅವರು ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ,ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಬೇಕೆಂದು ಆದೇಶಿಸಿದ್ದಾರೆ.

ಕೃತಜ್ಞತೆಗಳು:ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ ವಿಜಯೇಂದ್ರ,ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಶಾಸಕರಾದ ದೊಡ್ದನಗೌಡ ಪಾಟೀಲ್,ಸಂಸದರಾದ ಸಂಗಣ್ಣ ಕರಡಿ,ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರಾದ ಡಾ.ಅನಿಲ್ ಥಾಮಸ್,ಮಾಜಿ ಶಾಸಕರಾದ ಕೆ ಶರಣಪ್ಪ ವಕೀಲರು,ಹಾಲಪ್ಪ ಆಚಾರ,ಪರಣ್ಣ ಮುನವಳ್ಳಿ, ಬಸವರಾಜ ದಡೇಸ್ಗೂರು,ನಾಗಪ್ಪ ಸಾಲೋಣಿ, ಪ್ರತಾಪ್ ಗೌಡ ಪಾಟೀಲ್,ಸೋಮಲಿಂಗಪ್ಪ,ಮಾಜಿ ಸಂಸದರಾದ ಕೆ ವಿರೂಪಾಕ್ಷಪ್ಪ,ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ,ಕೊಪ್ಪಳ ಜಿಲ್ಲಾಧ್ಯಕ್ಷರಾದ ನವೀನ್ ಗುಳಗಣ್ಣನವರ,ಪುರಸಭೆ ಮಾಜಿ ಅಧ್ಯಕ್ಷರಾದ ಜಿ.ಕೆ ಹಿರೇಮಠ,ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾದ ಅಮೀನುದ್ದೀನ್ ಮುಲ್ಲಾ,ಬಿಜೆಪಿ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ನಿಯೋಜಿತ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯದರ್ಶಿ ನಬಿಸಾಬ ಕುಷ್ಟಗಿ ಅವರು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ