ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅರಕೇರಾ ಜೆ ಗ್ರಾಮದಲ್ಲಿ ಬಿಜೆಪಿ ಕ್ಯಾಂಪೇನ್ ನಡೆಸಲಾಯಿತು.
ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ರಾಜುಗೌಡ 2024 ರ ಉಪ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ವಿಧಾನಸಭೆ ಕಳುಹಿಸಿ ದೇಶದ ಭದ್ರತೆಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕರಿಗೆ ಮತ ಹಾಕುವ ಕೇಲಸ ಮತದಾರರು ಮಾಡಬೇಕು.ನಾನು ಸುರಪುರ ಕ್ಷೇತ್ರದಲ್ಲಿ ಇನ್ನೂ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಲು ನನಗೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಂಗಣ್ಣ ಸಾಹು ವೈಲಿ ಬಸನಗೌಡ ಯಡಿಯಾಪುರ,ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು ಯಲ್ಲಪ್ಪ ಕುರಕುಂದಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರು ಎಚ್.ಸಿ.ಪಾಟೀಲ,ಮಾಜಿ ಜಿಲ್ಲಾ ಪಂಚಾಯತ ಸದಸ್ಯರು,ಸಿದ್ದನಗೌಡ ಪಾಟೀಲ ಕರಿಭಾವಿ,ಮೇಲಪ್ಪ ಗುಳಗಿ ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ,ಕೃಷ್ಣಾರೆಡ್ಡಿ ಹೊಸಮನಿ ಬಿಜೆಪಿ ಮುಖಂಡ ಹಾಗೂ ಇನ್ನಿತರ ಬಿಜೆಪಿ ಮುಖಂಡರು ಗಳು ಭಾಗವಹಿಸಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.