ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬನಶಂಕರಿ ದೇವಿಗೆ ಅಮಾವಾಸ್ಯೆಯ ಹಿನ್ನೆಲೆ ವಿಶೇಷ ತರಕಾರಿ ಅಲಂಕಾರ

ತುಂಬಾ ಜಿಲ್ಲೆಯ ಮಧುಗಿರಿ ತಾಲೂಕಿನ ಶ್ರೀ ಕ್ಷೇತ್ರ ಕೊಂಡವಾಡಿಯಲ್ಲಿ ಏಪ್ರಿಲ್ 8 ಸೋಮವಾರ ಶ್ರೀ ಬನಶಂಕರಿ ಅಥವಾ ಚೌಡೇಶ್ವರಿ ದೇವಿಯ ವಿಗ್ರಹಕ್ಕೆ ಯುಗಾದಿ ಅಮಾವಾಸ್ಯೆಯ ವಿಶೇಷ ಅಲಂಕಾರ ಮತ್ತು ವಿಶೇಷ ಪೂಜೆ ಮಾಡಲಾಯಿತು ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದೇವಿಯ ದರ್ಶನವನ್ನು ಪಡೆದರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ದೇವಾಲಯದ ಸಮಿತಿಯ ವತಿಯಿಂದ ವಿಶೇಷ ಪ್ರಸಾದ ಮತ್ತು ಅನ್ನ ಸಂತರ್ಪಣೆ ವ್ಯವಸ್ಥೆಯನ್ನು ಕಲ್ಪಿಸಲಾಯಿತು.

ವರದಿಗಾರರು ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ