ತುಮಕೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸ್ಪರ್ಧಿಸಿದ್ದ ವಿ ಪ್ರಭಾಕರ್ ಹನುಮಯ್ಯ ಎನ್ ಕೆ ಹುಚ್ಚೇಗೌಡ ಹಾಗೂ ಡಿ ಎಂ ಅನಂತರಾಜು ನಾಲಕ್ಕು ನಾಮ ನಿರ್ದೇಶಿತ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆಯನ್ನು ಹಿಂಪಡೆಯುವುದರ ಮೂಲಕ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಜಿಲ್ಲಾ ಅಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ ಚುನಾವಣೆಯ ಅಂತಿಮ ಕಣದಲ್ಲಿ 18 ಜನ ಉಳಿದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ವರದಿಗಾರರು ಕೊಟ್ಟ ಕರಿಯಣ್ಣ