ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನನ್ನನ್ನ ಗೆಲ್ಲಿಸಿದರೆ ತುಮಕೂರು ಜಿಲ್ಲೆಯನ್ನ ಮಾದರಿ ಜಿಲ್ಲೆಯನ್ನಾಗಿ ಮಾಡುವೆ ಸೋಮಣ್ಣ

ತುಮಕೂರು:ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ನನ್ನನ್ನು ನೀವು ಈ ಬಾರಿ ನನ್ನನ್ನ ಸಂಸದನಾಗಿ ಆಯ್ಕೆ ಮಾಡಿದರೆ ತುಮಕೂರು ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಇಂದು ಅಭ್ಯರ್ಥಿ ವಿ ಸೋಮಣ್ಣ ತಿಳಿಸಿದರು ತಾಲೂಕಿನ ನೊಣವಿನಕೆರೆ ಹೋಬಳಿಯಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು ಕಳೆದ 40 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ಇದ್ದೇನೆ ಎಂದರು.

ವರದಿಗಾರರು ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ