ಕಲಬುರಗಿ:ಆಳಂದ ತಾಲೂಕಿನ ಚಿಂಚನಸೂರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರ 133ನೇ ಜಯಂತೋತ್ಸವ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಯಿತು.ಈ ಸಭೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಎಮ್ ಭಾವಿ ಅವರನ್ನು ಆಯ್ಕೆ ಮಾಡಲಾಯಿತು ಎಂದು ಡಾ.ಬಿ.ಆರ್.ಅಂಬೇಡ್ಕರ ತರುಣ ಸಂಘದ ಅಧ್ಯಕ್ಷರಾದ ಶಿವಶರಣಪ್ಪ ಸಿ ಸಜ್ಜನ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಮತ್ತು ಯುವಕರು ಹಾಜರಿದ್ದರು.
