ಮಾನವನ ಕಲ್ಯಾಣಕ್ಕಾಗಿ ಸ್ಪೇಚ್ಚೆ,ಸ್ವಾರ್ಥ ದೌರ್ಬಲ್ಯಗಳಿಂದ ಮನುಷ್ಯನನ್ನು ಮುಕ್ತಗೊಳಿಸುವ ಪವಿತ್ರ ರಂಜಾನ್ ಹಬ್ಬದ ಶುಭಾಶಯಗಳನ್ನು ಎಲ್ಲರಿಗೂ ತಿಳಿಸುತ್ತೇನೆ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಡಾ.ಜಿ ಪರಮೇಶ್ವರ್ ಪವಿತ್ರ ಹಬ್ಬಕ್ಕೆ ನಗರದಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ.
ವರದಿಗಾರರು ಕೊಟ್ಟ ಕರಿಯಣ್ಣ