ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇಶನೂರು ಗ್ರಾಮದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ ಮಾಡಲಾಯಿತು ಈ ಸಂಧರ್ಭದಲ್ಲಿ ಧರ್ಮ ಗುರುಗಳು ದಾನ ಧರ್ಮಗಳ ಸಂಕೇತ ಮತ್ತು ಖುರಾನ್ ಪ್ರವಚನ ಮಾಡುವ ಮೂಲಕ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇಶನೂರು ಗ್ರಾಮದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ ಮಾಡಲಾಯಿತು ಈ ಸಂಧರ್ಭದಲ್ಲಿ ಧರ್ಮ ಗುರುಗಳು ದಾನ ಧರ್ಮಗಳ ಸಂಕೇತ ಮತ್ತು ಖುರಾನ್ ಪ್ರವಚನ ಮಾಡುವ ಮೂಲಕ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕರುನಾಡ ಕಂದ ಆನ್‌ಲೈನ್ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-
ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909
Website Design and Development By ❤ Serverhug Web Solutions