ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೇವರ ದಾಸಿಮಯ್ಯರ ಜಯಂತಿ

ತುಮಕೂರು:ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ ಇವರ ಸಂಯುಕ್ತಾಶ್ರ ಯದಲ್ಲಿಏಪ್ರಿಲ್ 13ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ದೇವರ ದಾಸಿಮಯ್ಯನವರ ಜಯಂತಿಯನ್ನು ಏರ್ಪಡಿಸಲಾಯಿತು.ಲೋಕಸಭಾ ಚುನಾವಣೆ ನೀತಿ ಕಾರ್ಯಕ್ರಮವನ್ನು ಸಮಿತಿ ಜಾರಿ ಇರುವುದರಿಂದ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು ದೇವರ ದಾಸಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ದೇವರ ದಾಸಿಮಯ್ಯನವರ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.

ವರದಿ:ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ