ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಶ್ರೀ ಬನಶಂಕರಿ ದೇವಸ್ಥಾನದ ಮುಂಭಾಗದಲ್ಲಿರುವ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿಯನ್ನು ಇಂದು ಸರಳವಾಗಿ ಆಚರಿಸಲಾಯಿತು.
ದಾಸಿಮಯ್ಯನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೇವಸ್ಥಾನದ ಮುಂಭಾಗದಲ್ಲಿರುವ ದಾಸಿಮಯ್ಯನವರ ಮೂರ್ತಿಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಿಡಗೂರಿನ ಗ್ರಾಮಸ್ಥರಾದ
ಸೋಮಶೇಖರ್ ಬಿಜಿ,ಹಾಲೇಶ್,ಹನುಮಂತಪ್ಪ ಪಿಡಿ, ಚೆನ್ನಯ್ಯಸ್ವಾಮಿ,ತಿಪ್ಪೇಶ್ ಇನ್ನೂ ಹಲವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಚನಕಾರ ದಾಸಿಮಯ್ಯನವರಿಗೆ ಭಕ್ತಿ ಸಮರ್ಪಣೆ ಮಾಡಿದರು.

ವರದಿ-ಪ್ರಭಾಕರ್ ಡಿ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ