ಗದಗ ಜಿಲ್ಲಾ ಲಕ್ಷ್ಮೇಶ್ವರ ತಾಲೂಕಿನ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರಾದ ಶ್ರೀ ನಾಗರಾಜ್ ಮಡಿವಾಳರವರು ದಿನಾಂಕ 14-04-2024 ರ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತಿಯ ಹಾರ್ಧಿಕ ಶುಭಾಶಯಗಳನ್ನು ಕೋರಿದರು.ಈ ಸಂದರ್ಭದಲ್ಲಿ ಶ್ರೀಯುತರು ಮಾತನಾಡುತ್ತಾ ಡಾ.ಬಿ ಆರ್ ಅಂಬೇಡ್ಕರ್ ರವರು ಈ ದೇಶದ ಸಂವಿಧಾನ ರಚನೆಯನ್ನು ಮಾಡಿ ದೀನ ದಲಿತರ,ಶೋಷಿತರ ಧ್ವನಿಯಾಗಿ ಸಮಾಜದಲ್ಲಿಯ ಬೇದ-ಭಾವ ತೊಲಗಿಸಲು ಬಹಳ ಪ್ರಾಮಾಣಿಕ ಕೆಲಸ ಮಾಡಿದ ಮಹಾನ್ ಚೈತನ್ಯವಾಗಿದ್ದಾರೆ ಎಂದು ಹೇಳಿದರು.
ವರದಿ-ಸದಾಶಿವ ಭೀ ಮುಡೆಮ್ಮನವರ