ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

133 ನೇಯ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ

ಕೊಪ್ಪಳ:ತಾಲೂಕಿನ ಹಳೆ ಗೊಂಡಬಾಳ ಅಂಗನವಾಡಿ ಶಾಲೆಯಲ್ಲಿ ಅಂಬೇಡ್ಕರ್ ಅವರ ಜಯಂತಿಯನ್ನು ಮಕ್ಕಳು ಸಂಭ್ರಮದಿಂದ ಆಚರಣೆ ಮಾಡಿ ಶ್ರೀಮತಿ ಪಲ್ಲವಿ ಮಾಲಿ ಪಾಟೀಲ್ ಮಾತನಾಡಿದ ಅಂಬೇಡ್ಕರ್ ಅವರ ಜೀವನ ಪ್ರತಿಯೊಬ್ಬ ವಿದ್ಯಾರ್ಥಿಗೆ ಆದರ್ಶವಾಗಿದೆ,ಅವರು ಜ್ಞಾನಾರ್ಜನೆಗೆ ತೋರಿದ ಆಸಕ್ತಿ,ಸಂಪನ್ಮೂಲಗಳನ್ನು ಬಳಸಿಕೊಂಡ ಬಗ್ಗೆ, ಸಮಾಜದ ಬೆಳವಣಿಗೆಗೆ ಶಿಕ್ಷಣವನ್ನು ಉಪಯೋಗಿಸಿಕೊಂಡು ರೀತಿ,ದೇಶಕ್ಕೆ ತೋರಿಸುತ್ತಾ ಗೌರವ ಮತ್ತು ದೇಶ ಪ್ರೇಮ ಹಾಗೂ ಇಡಿ ಭಾರತವನ್ನು ಸಮಗ್ರವಾಗಿ ನೋಡಿದ ಎಲ್ಲವೂ ಅನುಕರಣೆಯ ಮತ್ತು ಆದರ್ಶ ಅಂತಹ ಮಹಾನ್ ಸ್ಪೂರ್ತಿಯ ಮಾನವೀಯ ಜನ್ಮದಿನಗಳಿಗೆ ಪ್ರತಿಯೊಬ್ಬ ವಿದ್ಯಾರ್ಥಿ ಬದುಕಿನ ಆದ್ಯ ಬಾವಾಗಬೇಕು ಎಂದು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಶಿಕ್ಷಕಿ ಮಕ್ಕಳಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಶಿಕ್ಷಕಿ ಹಾಗೂ ಸಹಾಯಕಿಯರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ