ಬಾಗಲಕೋಟೆ:ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷರಾಗಿ ಪರಶುರಾಮ ಪಾರಪ್ಪ ಬಂಡಿ ಆಯ್ಕೆ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಅಧ್ಯಕ್ಷರಾದ ಎಂ ಬಿ ಮಹೇಶ್ ಕುಮಾರ್ ಅವರ ಆದೇಶದ ಮೇರೆಗೆ ಪರಶುರಾಮ ಪಾರಪ್ಪ ಬಂಡಿ ಅವರನ್ನು ಬಾಗಲಕೋಟೆ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.ಈ ಸಂದರ್ಭದಲ್ಲಿ
ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಿಗೆ ಹಾಗೂ ರಾಜ್ಯ ಕಮಿಟಿಯ ಎಲ್ಲಾ ಪದಾಧಿಕಾರಿಗಳಿಗೆ ನೂತನ ಜಿಲ್ಲಾಧ್ಯಕ್ಷರು ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.
