ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತೀಯ ಜನತಾ ಪಾರ್ಟಿ ನಾಯಕರಿಂದ ಗೋ ಶಾಲೆಗೆ ಭೇಟಿ

ವಿಜಯಪುರ:ಇಂದು ಶ್ರೀ ಸಿದ್ಧೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಪಾಟೀಲ ಯತ್ನಾಳ ಕಗ್ಗೋಡ ಗ್ರಾಮದಲ್ಲಿರುವ ಗೋಶಾಲೆಗೆ ಇಂದು ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಾ. ರಾಧಾ ಮೋಹನ ದಾಸ ಅಗರವಾಲ ಅವರು ಭೇಟಿ ನೀಡಿದರು. ಕೆಲಕಾಲ ಗೋವುಗಳೊಂದಿಗೆ ಸಮಯ ಕಳೆದ ಅವರು, ನಂತರ ವಿಭೂತಿ ಘಟಕ ವೀಕ್ಷಣೆ ಮಾಡಿದರು.
ಶಾಸಕರಾದ ಶ್ರೀ ಮಹೇಶ ಟೆಂಗಿನಕಾಯಿ ಸೇರಿದಂತೆ ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳು ಹಾಗೂ ಶ್ರೀ ಸಿದ್ಧೇಶ್ವರ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ