ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೋಲುವ ಭಯದಿಂದ ಮಂಡ್ಯಕ್ಕೆ ಬಂದಿದ್ದಾರೆ ಎಚ್ಡಿಕೆ:ಸಿಎಂ ಸಿದ್ದರಾಮಯ್ಯ

ಮಂಡ್ಯದಲ್ಲಿ ನೂರಕ್ಕೆ ನೂರು ಪರ್ಸೆಂಟ್ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿದ್ದರಾಮಯ್ಯ ಹೇಳಿದರು ಮಂಡ್ಯದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸೋಲುವ ಭಯದಿಂದ ಎನ್ ಡಿ ಎ ಅಭ್ಯರ್ಥಿಯಾಗಿ ಇದೀಗ ಮಂಡ್ಯಕ್ಕೆ ಬಂದಿದ್ದಾರೆ ಅವರನ್ನು ಇಲ್ಲೂ ಸೋಲಿಸಿ ಮನೆಗೆ ಕಳಿಸಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ