ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಂಎಲ್ ಸಿ ಚಿದಾನಂದ ಅವರಿಂದ ಭರ್ಜರಿ ಮತ ಯಾಚನೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕೊಟ್ಟ ಗ್ರಾಮದಲ್ಲಿ ಇಂದು ಬೆಳಗ್ಗೆ ಗುರುವಾರ 10.30 ಗಂಟೆಗೆ ಕೊಟ್ಟ ಗ್ರಾಮಕ್ಕೆ ಬಂದು ಕೆಲವು ಮನೆಗಳಿಗೆ ಭೇಟಿ ನೀಡಿ ಅವರ ಕಷ್ಟ ಸುಖಗಳನ್ನ ಆಲಿಸಿದಂತಹ ಚಿದಾನಂದ ಗೌಡ ಎನ್ ಡಿ ಎ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಬಿಜೆಪಿಗೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು ಈ ಸಂದರ್ಭದಲ್ಲಿ ಕೊಟ್ಟ ಗ್ರಾಮದ ಬಿಜೆಪಿ ಪಕ್ಷದ ಮುಖಂಡ ಸಿದ್ದಪ್ಪ ಕೊಟ್ಟ ಮದಲೂರು ಮೂರ್ತಿ ಮಾಸ್ಟರ್ ಹಾಗೂ ಗೋವಿಂದಪ್ಪ ಮಾಜಿ ಗ್ರಾಮ್ ಪಂಚಾಯತಿ ಸದಸ್ಯ ಸಣ್ಣಪ್ಪ ಮಾಜಿ ಗ್ರಾಮ್ ಪಂಚಾಯತಿ ಅಧ್ಯಕ್ಷರಾದ ರಾಜಣ್ಣ ಯುವ ಮುಖಂಡ ಡಿಪಿ ರಂಗನಾಥ್ ಕಂಬಣ್ಣ ಹಾಗೂ ಪಕ್ಷದ ಅಭಿಮಾನಿಗಳು ಹಾಜರಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ