ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುಮಾರಿ ಶ್ರೇಯಾಂಕ ಪಾಟೀಲ್ ಕ್ರೀಡಾಂಗಣ ಎಂದು ಹೆಸರಿಡುವಂತೆ ಶರಣ ಗೌಡ ಪೊಲೀಸ್ ಪಾಟೀಲ್ ಮಲಬಾದ್ ಆಗ್ರಹ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕ್ರೀಡಾಂಗಣಕ್ಕೆ ಆರ್‌ಸಿಬಿ ತಂಡದ ಕ್ರಿಕೆಟ್ ಮಹಿಳಾ ಆಟಗಾರ್ತಿಯಾದ ಶ್ರೇಯಾಂಕ ಪಾಟೀಲ್ ಕ್ರೀಡಾಂಗಣ ಎಂದು ನಾಮಕರಣ ಮಾಡಬೇಕು ಎಂದು ಜೇವರ್ಗಿ ತಾಲೂಕಿನ ಸಮಾಜ ಸೇವಕರು ಪ್ರಗತಿಪರ ಚಿಂತಕರಾದ ಶರಣಗೌಡ ಪೊಲೀಸ್ ಪಾಟೀಲ್ ಮಲಬಾದ್ ಅವರು ಅಭಿಪ್ರಾಯ ಪಟ್ಟಿದ್ದಾರೆ ಯಾಕಂದರೆ ಕುಮಾರಿ ಶ್ರೇಯಂಕಾ ಪಾಟೀಲ್ ಅವರು ಜೇವರ್ಗಿ ತಾಲೂಕಿನ ಕೊಳಕೂರು ಗ್ರಾಮದವರು ಆಗಿದ್ದು ಅಂತರಾಷ್ಟ್ರೀಯ ಮಟ್ಟದ ಆರ್‌ಸಿಬಿ ತಂಡದ ಪರವಾಗಿ ಭಾಗವಹಿಸಿ ನಮ್ಮ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ದೇಶದ ಘನತೆಯನ್ನು ಎತ್ತಿ ಹಿಡಿದಿದ್ದಾರೆ ಆದ್ದರಿಂದ ಅಪ್ರತಿಮ ಮಹಿಳಾ ಸಾಧಕಿಯಾದ ಕುಮಾರಿ ಶ್ರೇಯಂಕಾ ಪಾಟೀಲ್ ಅವರ ಹೆಸರು ಜೇವರ್ಗಿ ಕ್ರೀಡಾಂಗಣಕ್ಕೆ ಇಡುವುದು ಸೂಕ್ತ ಎಂದು ಸಮಾಜದ ಮುಖಂಡರಾದ ಶರಣಗೌಡ ಪೊಲೀಸ್ ಪಾಟೀಲ್ ಮಲ್ಲಾಬಾದ್ ಅವರು ಪತ್ರಿಕಾ ಪ್ರಕಟಣೆಯ‌ ಮೂಲಕ ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ