ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ವೈ.ಹುಣೆಸೇನಹಳ್ಳಿಯಲ್ಲಿ ನಡೆದ ಬೃಹತ್ ಸಮಾವೇಶ ದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.ನನಗೆ ವಯಸ್ಸು 91,ರಾಜ್ಯದ ಲೋಕಸಭಾ ಅಭ್ಯರ್ಥಿ ಪರ ಪ್ರಚಾರ ಮಾಡಲು ನಿರ್ಧಾರ ಮಾಡಿದ್ದೇನೆ.ಎರಡು ಹಂತದ ಚುನಾವಣೆ ನಡೆಯಲಿದ್ದು ಈ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡಿ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡುವಂತೆ ಮತಯಾಚನೆ ನಡೆಸಿದರು.ಈ 2024ರ ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ಇರುವ ಕಾಂಗ್ರೆಸ್ ಆಡಳಿತ ಇರುವುದಿಲ್ಲ ಇದರ ನಾನು ಮಾತನಾಡಬೇಕಾದ್ರೆ ಸ್ವಲ್ಪ ಅನುಭವದಿಂದ ಮಾತನಾಡುತ್ತೇನೆಂದು ಸ್ಪಷ್ಟ ಪಡಿಸಿದ್ದಾರೆ.
ವರದಿ ಗಗನ್ ಸಾಮ್ರಾಟ್ ಶಿಡ್ಲಘಟ್ಟ