ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಾ ಶಕ್ತಿಕೇಂದ್ರದಲ್ಲಿ ಬೂತ್ ಸಮಿತಿ ಮತ್ತು ಪೇಜ್ ಪ್ರಮುಖರ ಪರಿಶೀಲನಾ ಸಭೆ

ವಿಜಯಪುರ:ಮುದ್ದೇಬಿಹಾಳ ಮಂಡಲದ ಯರಝರಿ ಮತ್ತು ಬಸರಕೋಡ ಮಹಾ ಶಕ್ತಿಕೇಂದ್ರದಲ್ಲಿ ಬೂತ್ ಸಮಿತಿ ಮತ್ತು ಪೇಜ್ ಪ್ರಮುಖರನ್ನು ಪರಿಶೀಲಿಸಿ ಸಭೆಯನ್ನುದ್ದೇಶಿಸಿ ಮಾತನಾಡಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಶ್ರೀ ರಮೇಶ್ ಜಿಗಜಿಣಗಿ ಯವರ ಪರ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ಜಗದೀಶ್ ಪಂಪನ್ನವರು,ಮಂಡಲ ಉಸ್ತುವಾರಿಯಾದ ಶ್ರೀ ಸಿದ್ದು ಬುಳ್ಳಾರವರು,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಹೇಮರೆಡ್ಡಿ ಮೇಟಿಯವರು ಹಾಗೂ ಪಕ್ಷದ ಪ್ರಮುಖರು, ಮುಖಂಡರು,ಪದಾಧಿಕಾರಿಗಳು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

ವರದಿ-ಧರಿಯಪ್ಪ ಎಲ್ ಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ