ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ಚೆನ್ನಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೇರೆ ರಾಜ್ಯಗಳಿಗೆ ಹೋಲಿಸಿ ನೋಡಿದರೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಯಾವುದೇ ರೀತಿ ಅಪರಾಧ ಪ್ರಕರಣಗಳು ನಡೆದಾಗಲೂ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸುತ್ತದೆ ಕೊಲೆ ದರೋಡೆ ಕಳ್ಳತನ ಮತ್ತು ಅತ್ಯಾಚಾರದಂತಹ ಪ್ರಕರಣಗಳನ್ನೂ ಸರ್ಕಾರ ಖಂಡಿಸುತ್ತದೆ ಎಂದು ತಿಳಿಸಿದರು.
ವರದಿಗಾರರು ಕೊಟ್ಟ ಕರಿಯಣ್ಣ