ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ:ವೈ.ಮಾಧವರಾವ್

ಬೀದರ್ ನಗರದ ಡಾ.ಚನ್ನಬಸವ ಪಟ್ಟದೇವರ
ರಂಗಮಂದಿರದಲ್ಲಿ ಪ್ರತಿಭಾವಂತ ವಿದ್ಯರ್ಥಿಗಳ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ
ಡೈಮಂಡ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೈ.ಮಾಧವರಾವ್
ವಿದ್ಯಾರ್ಥಿ ಜೀವನದಲ್ಲಿ ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ ಎಂದು ನುಡಿದರು.
ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಕಳೆ ಅಧ್ಯಕ್ಷರು ಜ್ಞಾನಗಂಗಾ ಶಿಕ್ಷಣ ಸಂಸ್ಥೆ,
ರಾಜೇಂದ್ರ ಕುಮಾರ್ ಗಂದಗೆ,
ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು, ರಾಜಶೇಖರ ಮಂಗಲಗಿ ಕಾರ್ಯದರ್ಶಿಗಳು ಸರ್ಕಾರಿ ನೌಕರ ಸಂಘ ಬೀದರ್,
ಶೇಖ ಮಸ್ತಾನ್ ವಲಿ ಅಧ್ಯಕ್ಷರು ಎಸ್ ಎಸ್ ಎಜುಕೇಶನ್ ಸೊಸೈಟಿ ಭಾಲ್ಕಿ,
ರಾಜೇಂದ್ರ ಕುಮಾರ್ ಎಸ್ ಜಿಲ್ಲಾಧ್ಯಕ್ಷರು ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಬೀದರ್,
ಅಶ್ವಿನ್ ಬೋಸ್ಲೆ ಮುಖ್ಯ ಆಡಳಿತ ಅಧಿಕಾರಿ
ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ