ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮನವಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಧನ್ಯವಾದ ಸಮರ್ಪಣೆ
ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಜನರು ಮದ್ಯಪಾನ ಮಾಡಿ ಬಾಟಲಿಗಳನ್ನು ಬಿಸಾಡುತ್ತಿದ್ದಾರೆ ಸದ್ಯ ಕ್ರೀಡಾಂಗಣ ಮೈದಾನ ಕುಡುಕರಿಗೆ ಆಶ್ರಯ ತಾಣವಾಗಿದೆ ಆದಕಾರಣ ಸದರಿ ಕ್ರೀಡಾಂಗಣದಲ್ಲಿ ಕಾಂಪೌಂಡ್ ಗೋಡೆ ನಿರ್ಮಿಸಬೇಕೆಂದು ನೀಡಿದ ಮನವಿ ಪತ್ರಕ್ಕೆ ಸ್ಪಂದಿಸುವ ಮೂಲಕ ಸಂಬಂಧಪಟ್ಟ ಅಧಿಕಾರಿಗಳು ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಮಾಹಿತಿಯನ್ನು ಪರಿಶೀಲನೆ ಮಾಡಿ ಸೇಡಂ ತಾಲೂಕು ಕ್ರೀಡಾಂಗಣ ಗೋಡೆ ಹಾಗೂ ಗೋಡೆಯ ಸುತ್ತಮುತ್ತ ಸ್ವಚ್ಛಗೊಳಿಸಿದ್ದಕ್ಕೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಕಲಬುರಗಿ ಜಿಲ್ಲಾ ಉಪಾಧ್ಯಕ್ಷರಾದ ರಾಜು ಡಿಫ಼್ರೆಂಟ್ ಇವರು ಸಂಘಟನೆಯ ವತಿಯಿಂದ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದರು.
-ಮಾರುತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ