ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮೋದಿ ಆಡಳಿತದಲ್ಲಿ ಮಾತ್ರ ಭಾರತ ಸುರಕ್ಷಿತ:ಚನ್ನಬಸವರಾಜ ಕಳ್ಳಿಮರದ

ಕೊಪ್ಪಳ ಮೇ.1:ರಾಜ್ಯದಲ್ಲಿ ಅಥವಾ ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯು ಬಿಜೆಪಿಗೆ ನೀಡುವ ಒಂದೊಂದು ಮತವು ಭಾರತ ವಿಕಾಸಕ್ಕೆ ಶಕ್ತಿ ನೀಡುತ್ತದೆ ಎಂದು ಜೈ ಕರುನಾಡು ರಕ್ಷಣಾ ಸೇನೆಯ ರಾಜ್ಯಧ್ಯಕ್ಷರಾದ ಚನ್ನಬಸವರಾಜ ಕಳ್ಳಿಮರದ ತಿಳಿಸಿದರು.ಭಾರತೀಯ ಜನತಾ ಪಾರ್ಟಿಯು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿಗೆ ವೇಗ ನೀಡಿದೆ ವಿಶ್ವದಲ್ಲಿ ಭಾರತವನ್ನು ಐದನೇಯ ಅತಿದೊಡ್ಡ ಆರ್ಥಿಕ ಸದೃಢ ದೇಶವನ್ನಾಗಿ ಮಾಡಿದೆ ಎಂದು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ