ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹೊನ್ನಾಳಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನಾದ್ಯಂತ ಲೋಕಸಭಾ ಚುನಾವಣೆಗೆ ಶಾಂತಿಯುತ ಮತದಾನ ಮಾಡಿದ ಮತದಾರ.
ಸುಡು ಬಿಸಿಲಿನಲ್ಲಿ ಮಹಿಳೆಯರು ಮತ್ತು ಪುರುಷರು ಸಾಲು ಸಾಲಾಗಿ ನಿಂತು ಮತ ಚಲಾಯಿಸಿದ್ದಾರೆ
ಕೆಲವು ಮತಗಟ್ಟೆಗಳಲ್ಲಿ 80 ವರ್ಷದ ವೃದ್ಧೆಯರು ಮತಚಲಾಯಿಸಿದರು.
ಹೊನ್ನೂರು ವಡ್ಡರ ಹಟ್ಟಿ ಯಲ್ಲಿ ಮತದಾನ ಬಹಿಷ್ಕಾರ ಮಾಡಿದ ಸ್ಥಳಕ್ಕೆ ಆಗಮಿಸಿ ಎ ಸಿ ಅಭಿಷೇಕ್,ತಾಲೂಕು ದಂಡಾಧಿಕಾರಿ ಪುರದರ ಹೆಗ್ಡೆ ಮನವೊಲಿಸಿ ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಿದರು.
ಚುನಾವಣಾ ಅಧಿಕಾರಿ ಮತ್ತು ಎ ಸಿ ಅಭಿಷೇಕ ಎಲ್ಲರೂ ಶಾಂತಿಯುತವಾಗಿ ಸ್ವಯಂ ಪ್ರೇರಿತರಾಗಿ ಮತದಾನ ಮಾಡುವಂತೆ ಮನವಿ ಮಾಡಿದರು.
ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರಕ್ಷಣಾ ಇಲಾಖೆ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದರು.

ವರದಿ-ಪ್ರಭಾಕರ ಡಿ.ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ