ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನ್ಯಾನೋ ಕಥೆ-‘ಅ’ನಿರೀಕ್ಷಿತ

“ಅಲ್ಲಾ ಕಣೆ…‌ಇನ್ನು ಎಷ್ಟು ದಿನ ಭೇಟಿಯಾಗದೇ ಹೀಗೆ ಫೋನ್ ನಲ್ಲಿ ಮಾತಾಡೋದು..? ಆಮೇಲೆ ನಾನು ಸತ್ತ ಮೇಲೆ ಭೇಟಿಯಾಗೋಕೆ ಆಗತ್ತಾ…?” ಅವನು ಹೇಳುತ್ತಿದ್ದ
ಅತ್ತಲಿಂದ ಅವಳು, “ಛೇ…ಸಾಯೋ ಮಾತೆಲ್ಲಾ ಆಡಬೇಡ…ಸದ್ಯದಲ್ಲೇ ಭೇಟಿಯಾಗೋಣ..” ಎಂದು ಹೇಳುತ್ತಿದ್ದಳು. ಅಷ್ಟರಲ್ಲಿ‌ ಹಿಂದಿನಿಂದ ಬಂದ ಲಾರಿಯೊಂದು ಅವನಿಗೆ ಡಿಕ್ಕಿ ಹೊಡೆದ ರಭಸಕ್ಕೆ ಅವನ ದೇಹ ನಿಶ್ಚಲವಾಗಿತ್ತು…!

✍🏻ಮನು ಎಸ್ ವೈದ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ