ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಕ್ಕಳಿಗೆ ಸತ್ಯ ವೇದದ ಪಾಠಶಾಲೆ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಗುಡಿಹಳ್ಳಿ ಗ್ರಾಮದ ಬೇತ್ಸಥಾ ಪ್ರಾರ್ಥನಾ ಮಂದಿರದಲ್ಲಿ ಮಕ್ಕಳಿಗೆ ಬೇಸಿಗೆ ರಜೆಯ ಸತ್ಯ ವೇದದ ಪಾಠಶಾಲೆ ಯನ್ನು ನಡೆಸಲಾಗಿತ್ತು ಹಾಗೂ ದೇವರ ವಾಕ್ಯಗಳನ್ನು ಮಕ್ಕಳಿಗೆ ಬೋಧಿಸುತ್ತಾ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.ಸತ್ಯ ವೇದದ ಪಾಠಶಾಲೆಯಲ್ಲಿ ಸುತ್ತ ಮುತ್ತಲಿನ ಹಳ್ಳಿಗಳಿಂದ ಸಾಕಷ್ಟು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಪಾಸ್ಟರ್ ವೆಂಕಟೇಶ್ ರವರು ಹಂಚಿದರು.ಈ ಸಂದರ್ಭದಲ್ಲಿ ಚರ್ಚಿನ ಎಲ್ಲಾ ಸಿಬ್ಬಂದಿಗಳು ಸಹ ಬೇಸಿಗೆ ರಜೆಯ ಸತ್ಯವೇದ ಪಾಠ ಶಾಲೆಯಲ್ಲಿ ಭಾಗವಹಿಸಿದ್ದರು.

ವರದಿ ಗಗನ್ ಸಾಮ್ರಾಟ್ ಶಿಡ್ಲಘಟ್ಟ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ