ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡೆಮಾಕ್ರಸಿ ಇನ್ ಆಕ್ಷನ್ ಛಾಯಾಗ್ರಹಣ ಸ್ಪರ್ಧೆ

ಏಪ್ರಿಲ್‌ 26 ಮತ್ತು ಮೇ 7 ರಂದು ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನದ ಕುರಿತು ತಾವು ತೆಗೆದಂತಹ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರೆಡಿಷನ್‌ ಕಾರ್ಡ್‌ ಅಥವಾ ಮಾಧ್ಯಮ ಸಂಸ್ಥೆ ನೀಡಿರುವ ಐಡಿ ಕಾರ್ಡ್‌ ಹಾಗೂ ಮನೆ ವಿಳಾಸ, ಮೊಬೈಲ್‌ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು mediacellceokarnataka@gmail.com ಗೆ ಕಳುಹಿಸಿ.

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಛಾಯಾಗ್ರಾಹಕರಿಗೆ ಅವಕಾಶವಿರುತ್ತದೆ. ಮೇ 5, ಸಂಜೆ 5 ಗಂಟೆಯ ಒಳಗಾಗಿ ಫೋಟೋಗಳನ್ನು ಕಳುಹಿಸತಕ್ಕದ್ದು.ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ ಸಿಗಲಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ