ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು,24/7 ಕಾರ್ಯನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1533 ಜೊತೆಗೆ ಮಹಾನಗರದ ವಿವಿಧ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಮ್‌ಗಳನ್ನು ಸ್ಥಾಪಿಸಿದೆ.ನಾಗರಿಕರು ತುರ್ತು ಸಂದರ್ಭಗಳಲ್ಲಿ ತಮ್ಮ ವ್ಯಾಪ್ತಿಯ ಕಂಟ್ರೋಲ್ ರೂಂ ಸಂಪರ್ಕಿಸಬಹುದು.
