ಶಿವಮೊಗ್ಗ ಅಂಚೆ ವಿಭಾಗವು ಮೇ-20 ರಂದು ಮಧ್ಯಾಹ್ನ 3.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ,ಕೋಟೆ ರಸ್ತೆ,ಶಿವಮೊಗ್ಗ ಅಂಚೆ ವಿಭಾಗದಲ್ಲಿ ಡಾಕ್ ಅದಾಲತ್ ಹಮ್ಮಿಕೊಂಡಿದೆ.
ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆ-ಸೂಚನೆಗಳನ್ನು ಮೇ-17 ರೊಳಗಾಗಿ ಸಲ್ಲಿಸಿ, ಡಾಕ್ ಅದಾಲತ್‍ನಲ್ಲಿ ಭಾಗವಹಿಸುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
