ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಭಗೀರಥ ಜಯಂತಿ

ಶಿವಮೊಗ್ಗ:ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 14-05-2024 ರ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾದ ಎಸ್ ಟಿ ಹಾಲಪ್ಪ ರವರು ನೆರವೇರಿಸಿ ಸಮಾಜ ಬಾಂಧವರಿಗೆ ಶುಭ ಹಾರೈಸಿದರು.
ಉಪ್ಪಾರ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ,ಸಮಾಜದ ಮುಖಂಡರಾದ ನಾಗರಾಜ ಕಂಕಾರಿ,ಮೋಹನ್,ರೇಣುಕೇಶ್ವರ್,ಎಂ.ಪಿ ಮೂರ್ತಿ,ಎಸ್ ರಾಜಶೇಖರ್,ರವಿ ಹಾರನಹಳ್ಳಿ, ಮಂಜುಳಾ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ಉಪ್ಪಾರ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ