ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತ ಸಂಪರ್ಕ ಕೇಂದ್ರಗಳ ಸಹಾಯವಾಣಿ

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು,ಈ ಕುರಿತು ಕರ್ನಾಟಕ ಸರ್ಕಾರವು 2ನೇ ಹಂತದ ಬರ ಪರಿಹಾರವನ್ನು ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಜಿಲ್ಲೆಯ ಒಟ್ಟು 59605 ಫಲಾನುಭವಿಗಳಿಗೆ ರೂ. 38,74,31,015/-ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ.
ಪರಿಹಾರ ವಿತರಣೆ ಕುರಿತು ಕುಂದು ಕೊರತೆ ಹಾಗೂ ವಿಚಾರಣೆಗೆ ಜಿಲ್ಲೆಯ ತಾಲೂಕುಗಳಲ್ಲಿ ಸಹಾಯವಾಣಿಯನ್ನು ಸ್ಥಾಪನೆ ಕೆಳಕಂಡಂತೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ್ ಶಿವಮೊಗ್ಗ -08182-279311,ಭದ್ರಾವತಿ-08282-263466, ತೀರ್ಥಹಳ್ಳಿ-08181-228239,ಸಾಗರ- 08183-226074,ಶಿಕಾರಿಪುರ-08187-222239, ಸೊರಬ-08184-272241, ಹೊಸನಗರ-08185-221235 ಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ