ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ತಾಳಿಕೋಟೆಯಲ್ಲಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ,ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನೆ

ವಿಜ್ಞಾನ ವಿಭಾಗದ ತಾಳಿಕೋಟೆ ತಾಲೂಕಿನ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಯ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಬಸವೇಶ್ವರ ವೃತ್ತದಿಂದ ಹೊರಟು ಅಂಬೇಡ್ಕರ್ ಸರ್ಕಲ್,ಅಂಬಾ ಭವಾನಿ ಮಂದಿರ,ಕತ್ರಿ ಬಜಾರ್,ಶಿವಾಜಿ ಸರ್ಕಲ್,ಮಹಾರಾಣಾ ಪ್ರತಾಪ್ ಸರ್ಕಲ್,ಬಸ್ ನಿಲ್ದಾಣದ ಮೂಲಕ ಮರಳಿ ಬಸವೇಶ್ವರ ವೃತ್ತಕ್ಕೆ ಬಂದು ತಹಶೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಗುಂಡಕನಾಳದ ಗುರುಲಿಂಗ ಶಿವಚಾರ್ಯರ,ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ ಕುಚುಬಾಳ,ಕುವೆಂಪು ವಿಂದ್ಯಾ ಸಂಸ್ಥೆಯ ಅಧ್ಯಕ್ಷರು ಬಸವರಾಜ ನಾಯ್ಕೋಡಿ,ಕಾಂಗ್ರೆಸ್ ಪಕ್ಷದ ಯುವ ಮುಂಖಡರಾದ ಶಿವರಾಜ ಗುಂಡಕನಾಳ ಪರಶುರಾಮ್ ತಂಗಡಗಿ,ಜೈ ಭೀಮ್ ಮುತ್ತಗಿ,ಇಬ್ರಾಹಿಮ್ ಮನ್ಸೂರ,ಆಶಿಫ ಕೆಂಭಾವಿ , ಗೋಪಾಲ ಕಟ್ಟಿಮನಿ,ಬಂದು ಅವಟಿ ಇನ್ನೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ:ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ