ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂಧರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಸನ್ಮಾನ



ಬಾಗಲಕೋಟೆ:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಂಧ ವಿದ್ಯಾರ್ಥಿಯಾಗಿರುವ ಬಾದಾಮಿ ತಾಲೂಕ ಮತ್ತಿ ಕಟ್ಟಿ ಗ್ರಾಮದ ಶ್ರೀಕೃಷ್ಣಾ ಶಿವಾನಂದ ಬನ್ನಿದಿನ್ನಿ,ಈತನು ಶೇ.91 ಅಂಕಗಳನ್ನು ಪಡೆದು ಅಂಧರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತ ಹಾಗೂ ಕೆಂಗುಲಾಬಿ ಹಾಗೂ ಇಂಗಳೆಮಾರ್ಗ ಚಲನಚಿತ್ರ ನಿರ್ಮಾಪಕರಾದ ಬಾಗಲಕೋಟೆಯ ಘನಶ್ಯಾಂ ಭಾಂಡಗೆಯವರು ಮತ್ತಿಕಟ್ಟಿ ಗ್ರಾಮದ ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಯ ತಂದೆ ತಾಯಿ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ