ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಿರಿಯ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಕಾಯಕಯೋಗಿ ಬಸವೇಶ್ವರ ಪ್ರಶಸ್ತಿ

ದಾವಣಗೆರೆಯ ವಿಶ್ವವೀರಶೈವ ಲಿಂಗಾಯಿತ ಏಕೀಕರಣ ಪರಿಷತ್ ಬಸವ ಜಯಂತಿಯ ಅಂಗವಾಗಿ ನೀಡುತ್ತಿರುವ ಪ್ರತಿಷ್ಠಿತ ಕಾಯಕಯೋಗಿ ಬಸವೇಶ್ವರ ಪ್ರಶಸ್ತಿಗೆ ಮೈಸೂರಿನ ಹಿರಿಯ ಸಾಹಿತಿ,ಪರಿಸರ ಚಿಂತಕ ಹಾಗೂ ಸಾಹಿತ್ಯ ಸಂಘಟಕ ಡಾ.ಭೇರ್ಯ ರಾಮ ಕುಮಾರ್ ಆಯ್ಕೆಯಾಗಿದ್ದಾರೆ.
343 ರಾಜ್ಯ ಮಟ್ಟದ ಸಾಹಿತ್ಯೋತ್ಸವ ಸಂಘಟನೆ,9000 ಜನರಿಂದ ಸಾಮೂಹಿಕ ನೇತ್ರದಾನಕ್ಕೆ ಮನವೊಲಿಸುವಿಕೆ,ಪರಿಸರ ಸಂರಕ್ಷಣೆ ಕುರಿತಂತೆ 1000 ಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ಉಪನ್ಯಾಸ,11000 ಕೂ ಹೆಚ್ಚು ಸಸಿಗಳ ವಿತರಣೆ,ಉದಯೋನ್ಮುಖ ಕವಿಗಳ 348 ಪುಸ್ತಕಗಳ ಪ್ರಕಾಶನ ಹೀಗೆ ಕಳೆದ 35 ಕೂ ಹೆಚ್ಚು ವರ್ಷಗಳಿಂದ ಡಾ.ಭೇರ್ಯ ರಾಮ ಕುಮಾರ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಮುಂದಿನ ಶನಿವಾರದಂದು ದಾವಣಗೆರೆಯ ಗುರುಭವನದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ಗಣ್ಯರು,ಸಾಧಕರು ಕಾಯಕ ಯೋಗಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ