ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ ಶ್ರೀ ಶರಣಬಸವೇಶ್ವರ ರಥೋತ್ಸವ

ಕಲ್ಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಬಸವ ಜಯಂತಿಯಂದು ಶ್ರೀ ಶರಣಬಸವೇಶ್ವರ ಚರಿತ್ರೆಯ ಪುರಾಣವನ್ನು ಶ್ರೀ ಮಲ್ಲಯ್ಯ ಸ್ವಾಮಿ ವಡಗೇರ ಇವರ ವಾಣಿಯಿಂದ ಗ್ರಾಮದ ಜನರೆಲ್ಲರೂ ಆಲಿಸಿದರು.ಶ್ರೀ ಶರಣಬಸವೇಶ್ವರ ರಥೋತ್ಸವಕ್ಕೆ ತನು ಮನ ಧನ ಧಾನ್ಯಗಳಿಂದ ಸೇವೆಯನ್ನು ಸಲ್ಲಿಸಿ ಭಕ್ತಾದಿಗಳೆಲ್ಲರೂ ಪಾಲ್ಗೊಂಡು ಅದ್ದೂರಿಯಾಗಿ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಿದರು.

ವರದಿ ತಿಪ್ಪಣ್ಣ ಜಾಲಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ