ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ನಲ್ಲಿ ಮಕ್ಕಳ ಹಬ್ಬ

ಶಿವಮೊಗ್ಗ, ಜೂ.01:
ಶಿವಮೊಗ್ಗದ ರವಿಂದ್ರನಗರ ಹಾಗೂ ವಿನೋಬನಗರದಲ್ಲಿರುವ”ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್
ಸ್ಕೂಲ್”ನಲ್ಲಿ ಇಂದು ಮಕ್ಕಳದೇ ಹಬ್ಬ.
ಹೊಸದಾಗಿ ಶಾಲೆಗೆ ಸೇರಿದ ಮಕ್ಕಳು ಸೇರಿದಂತೆ ಎಲ್ಲಾ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಮಕ್ಕಳನ್ನು ಆತ್ಮೀಯವಾಗಿ ಬರಮಾಡಿಕೊಂಡಿತು.
ಇಲ್ಲಿನ ವಿಶೇಷತೆ ಏನೆಂದರೆ,
ಇಲ್ಲಿ ಓದಲು ಬಯಸುವ ಪ್ರತಿ ವಿದ್ಯಾರ್ಥಿಗೂ
ಡೊನೇಷನ್ , ಕರಾಟೆ ಕ್ಲಾಸ್ , ಮ್ಯೂಸಿಕ್ ಕ್ಲಾಸ್ , ಡ್ಯಾನ್ಸ್ ಕ್ಲಾಸ್ ಉಚಿತವಾಗಿದೆ. ಅಂತೆಯೇ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನ ಶಾಲೆಯಲ್ಲಿ ಮಕ್ಕಳ ಹಬ್ಬದ ವಾತಾವರಣ ನಿರ್ಮಿಸಲಾಗಿದ್ದ ಸಮಾರಂಭದಲ್ಲಿ ನೀಡಿದ್ದು ವಿಶೇಷ.
ಇಲ್ಲಿ ಓದುವ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಅನೂಪ್ ಎನ್. ಪಟೇಲ್ ಹಾಗೂ ಸಂಸ್ಥೆಯ ಉಪಾಧ್ಯಕ್ಷರಾದ ರಾಗಿನಿ ಸಿಂಗ್ ಇವರ ಉಪಸ್ಥಿತಿ ಯಲ್ಲಿ ಶಾಲೆಯ ಶಿಕ್ಷಕ ಬಳಗ ಮಕ್ಕಳಿಗೆ ಉಚಿತ ನೋಟ್ ಬುಕ್ಸ್ ಅನ್ನು ವಿತರಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ