ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮರ ಭೂಮಿಗೆ ದೈವದತ್ತ ವರ ರಕ್ಷಣೆ ಮಹಾದೇವನ ಕರ್ತವ್ಯ… ಅಭಿನವ ಶ್ರೀ ಅಮೃತ ಹಸ್ತ

ಸಿಂಧನೂರು:ನಗರದ ನೀರಾವರಿ ಇಲಾಖೆಯ ಆಲದ ಮರದ ನಾಮಕರಣ ಕಾರ್ಯಕ್ರಮವನ್ನು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆರ್ಶೀವಾದಗಳೊಂದಿಗೆ ವನಸಿರಿ ಫೌಂಡೇಶನ್ ವತಿಯಿಂದ ಆಲದ ಮರದ ನಾಮಕರಣ ಕಾರ್ಯಕ್ರಮದಲ್ಲಿ ಪರಮ ಪೂಜ್ಯ *ಶ್ರೀ ಸೋಮನಾಥ ಶಿವಾಚಾರ್ಯ ನೇತೃತ್ವದಲ್ಲಿ ಆಲದ ಮರಕ್ಕೆ ಅಮರ ಶ್ರೀ ಎಂದು ನಾಮಕರಣ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ಸಿಂಧನೂರಿನ 3ನೇ ಮೈಲಿ ಕ್ಯಾಂಪ್ , ಬಸವ ಪ್ರಸಾದ ಮಹಾಸ್ವಾಮಿಗಳು ಇರಕಲ್ ಮಠ,ಸದಾನಂದ ಶರಣರು ಬಂಗಾರದ ಕ್ಯಾಂಪ್,ಪಾರ್ವತೆಮ್ಮ ಓಂ ಶಾಂತಿ,ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅದ್ಯಕ್ಷ ಅಮರೇಗೌಡ ಮಲ್ಲಾಪೂರ ಹಾಗೂ ಹಲವಾರು ರಾಜಕೀಯ ಮುಖಂಡರು,ಪರಿಸರ ಪ್ರೇಮಿಗಳು,ಶಿಕ್ಷಣ ಪ್ರೇಮಿಗಳು, ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ