ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡರ ಹುಟ್ಟುಹಬ್ಬದ ಪ್ರಯುಕ್ತಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ

ಯಾದಗಿರಿ:ಕನ್ನಡದ ಭೀಷ್ಮ,ಲಕ್ಷಾಂತರ ಯುವಕರಿಗೆ ಕನ್ನಡದ ದೀಕ್ಷೆ ಕೊಟ್ಟ ತಾಯಿ ಭುವನೇಶ್ವರಿಯ ವರಪುತ್ರರು,ಅನೇಕರ ಹೋರಾಟದ ಗುರುಗಳು,ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡರ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕ ರಕ್ಷಣಾ ವೇದಿಕೆ ಗುರುಮಠಕಲ್ ತಾಲೂಕು ಘಟಕದ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ಮಾಡುವ ಮೂಲಕ ಟಿ.ಎ.ನಾರಾಯಣ ಗೌಡರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಶರಣು ಎಲ್ಲೇರಿ ತಾಲೂಕು ಗೌರವ ಅಧ್ಯಕ್ಷರಾದ ಭೀಮಶಂಕರ್ ಪಾಡಿಗೆ ರೈತ ಘಟಕ ಅಧ್ಯಕ್ಷರಾದ ಭವಾನಿ ಗಣಪೂರ್ ಕಾರ್ಮಿಕ ಘಟಕ ಅಧ್ಯಕ್ಷರು ಶರಣು ಮಜ್ಜಿಗೆ ನಗರ ಘಟಕ ಅಧ್ಯಕ್ಷರು ಶರಣು ಮೇಧ ಸಂಘಟನ ಕಾರ್ಯದರ್ಶಿ ವೆಂಕಟೇಶ್ ಚಿಟ್ಕಂಪಲ್ಲಿ ಕಾಶಿನಾಥ್ ನರಸಿಂಹ ಇನ್ನೂ ಹಲವಾರು ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ